ಗ್ರಾಮಸ್ಥರಿಂದ ಸಿಓ ಹತ್ಯೆ
ಲಖನೌ: ಉತ್ತರ ಪ್ರದೇಶದ ಸಚಿವ ರಾಜ ಭಯ್ಯಾ ಅವರ ನಿಕಟವರ್ತಿಗಳಿಬ್ಬರ ಹತ್ಯೆಯಿಂದ ಆಕ್ರೋಶಗೊಂಡ ಗುಂಪೊಂದು ಸರ್ಕಲ್ ಅಧಿಕಾರಿ(ಸಿಓ)ಯನ್ನೇ ಕೊಂದ ಘಟನೆ ಪ್ರತಾಪ್ಗಡದಲ್ಲಿ ನಡೆದಿದೆ. ಗ್ರಾಮದ ಪ್ರಧಾನ್, ಆತನ ಸಹೋದರನನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆಂದು ತೆರಳಿದ್ದ ಸಿಓ ಮೇಲೆ ಪ್ರಧಾನ್ ಬೆಂಬಲಿಗರು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.