ವಿಡಿಯೋ ಕಾನ್ಫರೆನ್ಸ್
ನವದೆಹಲಿ: ದೇಶಾದ್ಯಂತ 20 ಸಾವಿರ ಕಾಲೇಜುಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಸಾಫ್ಟ್ವೇರ್ ಸಂಪರ್ಕವನ್ನು ಶೀಘ್ರ ಕಲ್ಪಿಸಲಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಉಪನ್ಯಾಸಕರ ಉಪನ್ಯಾಸ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.