ಮತ್ತೆ ಉಗ್ರರ ದಾಳಿ
ಶ್ರೀನಗರ: ಬಿಎಸ್ಎಫ್ ಬೆಂಗಾವಲು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ಶ್ರೀನಗರದ ಹೊರವಲಯದಲ್ಲಿ ಗುರುವಾರ ನಡೆದಿದೆ. ಈ ವೇಳೆ ಒಬ್ಬ ಪೇದೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಇದೇ 13ರಂದು ಲಷ್ಕರ್ ಉಗ್ರರು ಸಿಆರ್ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಗೆ ಐವರು ಮೃತಪಟ್ಟಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.