ಮುಷ್ ಬಂಧನವಿಲ್ಲ
ಇಸ್ಲಾಮಾಬಾದ್: ಪಾಕ್ ಸೇನೆಯ ಮಾಜಿ ಮುಖ್ಯಸ್ಥ ಮುಷರ್ರಫ್ ಅಲ್ಪಮಟ್ಟಿಗೆ ನಿರಾಳವಾಗಿದ್ದಾರೆ. ಭುಟ್ಟೋ ಹತ್ಯೆ ಸಂಬಂಧ ಮುಷ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಬೇಕು ಎಂಬ ಪಾಕ್ ಸರ್ಕಾರದ ಮನವಿಯನ್ನು ಇಂಟರ್ಪೋಲ್ ಗುರುವಾರ ತಿರಸ್ಕರಿಸಿದೆ. ಜತೆಗೆ ಇದು ರಾಜಕೀಯ ಪ್ರೇರಿತ ಮನವಿ ಎಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.