ಉಗ್ರರ ಧ್ವನಿ ಮಾದರಿ
ಇಸ್ಲಾಮಾಬಾದ್: 2008ರ ಮುಂಬೈ ದಾಳಿಗೆ ಸಂಬಂಧಿಸಿ ಎಲ್ಇಟಿ ಕಮಾಂಡರ್ ಝಕೀವುರ್ ರೆಹಮಾನ್ ಲಖ್ವಿ ಸೇರಿದಂತೆ ಏಳು ಮಂದಿ ಉಗ್ರರ ಧ್ವನಿ ಮಾದರಿ ಒದಗಿಸುವಂತೆ ಪಾಕಿಸ್ತಾನದ ಪ್ರಾಸಿಕ್ಯೂಟರ್ಗಳು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ. ಇದು 26/11ರ ವಿಚಾರಣೆ ತ್ವರತಿಗತಿಯಲ್ಲಿ ಸಾಗಲು ನೆರವಾಗಲಿದೆ ಎಂದೂ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.