ಎಟಿಎಸ್ ಡಿಸಿಪಿ ಸಂಜಯ್ ಆತ್ಮಹತ್ಯೆ
ಮುಂಬೈ: ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಡಿಸಿಪಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಥಾಣೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಸಂಜಯ್ ಬ್ಯಾನರ್ಜಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಂಜಯ್ ಅವರು ಸಂಜೆ ಕುಟುಂಬದ ಜತೆಗೆ ಇಲ್ಲಿನ ಗೋವಾ ಪೋರ್ಚುಗೀಸ್ ಹೋಟೆಲ್ವೊಂದಕ್ಕೆ ಕರೆತಂದಿದ್ದರು. ಈ ವೇಳೆ ಕುಟುಂಬದ ಸದಸ್ಯರ ಸಮ್ಮುಖದಲ್ಲೇ ಗುಂಡುಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಹೇಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.