ಜರ್ದಾರಿ ರಾಜಿನಾಮೆ
ಲಾಹೋರ್: ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸಹ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪುತ್ರ ಬಿಲಾವಲ್ ಭುಟ್ಟೋ ಅವರನ್ನು ಪಕ್ಷದ ಮಹಾಪೋಷಕರನ್ನಾಗಿ ನೇಮಿಸಿದ್ದಾರೆ.
ಲಾಹೋರ್: ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸಹ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಪುತ್ರ ಬಿಲಾವಲ್ ಭುಟ್ಟೋ ಅವರನ್ನು ಪಕ್ಷದ ಮಹಾಪೋಷಕರನ್ನಾಗಿ ನೇಮಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.