ನಾಸಾ ಜತೆ ಒಪ್ಪಂದ
ವಾಷಿಂಗ್ಟನ್: ಚಂದ್ರ ಮತ್ತು ಮಂಗಳ ಗ್ರಹಕ್ಕೆ ಸಂಬಂಧಿಸಿದ ಭವಿಷ್ಯದ ಯೋಜನೆಗಳಲ್ಲಿ ಪರಸ್ಪರ ಸಹಕಾರಕ್ಕೆ ಇಸ್ರೋ ಮತ್ತು ನಾಸಾ ಒಪ್ಪಂದ ಮಾಡಿಕೊಂಡಿವೆ. ಚಂದ್ರಯಾನ-1 ಯೋಜನೆಯ ಯಶಸ್ಸಿನ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಇನ್ನಷ್ಟು ಯೋಜನೆಗಳನ್ನು ಇಸ್ರೋ ಹಾಗೂ ನಾಸಾ ಜಂಟಿಯಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.