ಪ್ರಯಾಣ ದರ ಏರಿಕೆ?
ನವದೆಹಲಿ: ಅಕ್ಟೋಬರ್ ವೇಳೆಗೆ ರೈಲು ಪ್ರಯಾಣ ದರ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ವೇಳೆ ಇಂಧನದ ಮೇಲೆ ಮೇಲ್ತೆರಿಗೆ ಬೀಳಲಿರುವ ಹಿನ್ನೆಲೆಯಲ್ಲಿ ಪ್ರಯಾಣದರವೂ ಏರಿಕೆಯಾಗಬಹುದು ಎಂದು ರೇಲ್ವೆ ಬೋರ್ಡ್ ಅಧ್ಯಕ್ಷ ವಿನಯ್ ಮಿತ್ತಲ್ ಸುಳಿವು ನೀಡಿದ್ದಾರೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.