ಬಿರುಗಾಳಿ: 23 ಬಲಿ
ಢಾಕಾ: ಪೂರ್ವ ಬಾಂಗ್ಲಾದೇಶದಲ್ಲಿ ಶನಿವಾರ ಬೀಸಿದ ಭಾರಿ ಬಿರುಗಾಳಿಗೆ 23 ಮಂದಿ ಬಲಿಯಾಗಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬ್ರಾಮ್ಮನ್ಬರಿಯಾ ಗ್ರಾಮದಲ್ಲಿ 15 ನಿಮಿಷಗಳ ಅವಧಿಯಲ್ಲಿ ಸಾವಿರಾರು ಮರಗಳು ಧರೆಗುರುಳಿವೆ.
ಢಾಕಾ: ಪೂರ್ವ ಬಾಂಗ್ಲಾದೇಶದಲ್ಲಿ ಶನಿವಾರ ಬೀಸಿದ ಭಾರಿ ಬಿರುಗಾಳಿಗೆ 23 ಮಂದಿ ಬಲಿಯಾಗಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬ್ರಾಮ್ಮನ್ಬರಿಯಾ ಗ್ರಾಮದಲ್ಲಿ 15 ನಿಮಿಷಗಳ ಅವಧಿಯಲ್ಲಿ ಸಾವಿರಾರು ಮರಗಳು ಧರೆಗುರುಳಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.