ಅಣು ಸ್ಥಾವರ ಏಪ್ರಿಲ್ಗೆ
ಡರ್ಬನ್: ಕೂಡಂಕುಳಂ ಅಣುಸ್ಥಾವರದ ಮೊದಲ ಘಟಕ ಮುಂದಿನ ತಿಂಗಳು ಆರಂಭವಾಗಲಿದೆ. ಹೀಗೆಂದು ಪ್ರಧಾನಿ ಡಾ.ಮನಮೋಹನ್ ಸಿಂಗ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಭರವಸೆ ನೀಡಿದ್ದಾರೆ. 'ಬ್ರಿಕ್' ರಾಷ್ಟ್ರಗಳ ಸಮಿತಿ ಸಭೆ ಬಳಿಕ ನಡೆದ ಭೇಟಿ ವೇಳೆ ಪ್ರಧಾನಿ ಈ ಭರವಸೆ ನೀಡಿದ್ದಾರೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.