ಕೇಂದ್ರದ ಜತೆಗೆ ಚರ್ಚೆ
ನವದೆಹಲಿ/ಜಮ್ಮು: ಪಾಕ್ ಜೈಲಲ್ಲಿ ಚಿತ್ರಹಿಂಸೆಗೊಳಗಾಗಿ ಸಾವಿಗೀಡಾದ ಭಾರತೀಯ ಮೂಲದ ಚಮೆಲ್ ಸಿಂಗ್ ಪ್ರಕರಣದ ಕುರಿತು ಕೇಂದ್ರದ ಜತೆಗೆ ಚರ್ಚೆ ನಡೆಸುವುದಾಗಿ ಜಮ್ಮು ಮತ್ತು ಸರ್ಕಾರ ತಿಳಿಸಿದೆ. ಆದರೆ, ಬಿಜೆಪಿ ಮಾತ್ರ ಇಂಥ ಅಮಾನವೀಯ ಕೃತ್ಯದ ವಿರುದ್ಧ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಬೇಕು ಎಂದು ಆಗ್ರಹಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.