ಮಹಿಳೆ ನೇಮಕ
ವಾಷಿಂಗ್ಟನ್: ಅಮೆರಿಕದ ಗುಪ್ತದಳದ ಮುಖ್ಯಸ್ಥರನ್ನಾಗಿ ಅಧ್ಯಕ್ಷ ಬರಾಕ್ ಒಬಾಮ ಅವರು ಜೂಲಿಯಾ ಪಿಯರ್ಸನ್ ಅವರನ್ನು ನೇಮಿಸಿದ್ದಾರೆ. ಗುಪ್ತದಳಕ್ಕೆ ಮಹಿಳೆಯೊಬ್ಬರನ್ನು ನೇಮಕ ಮಾಡುತ್ತಿರುವುದು ಇದೇ ಮೊದಲು.
ವಾಷಿಂಗ್ಟನ್: ಅಮೆರಿಕದ ಗುಪ್ತದಳದ ಮುಖ್ಯಸ್ಥರನ್ನಾಗಿ ಅಧ್ಯಕ್ಷ ಬರಾಕ್ ಒಬಾಮ ಅವರು ಜೂಲಿಯಾ ಪಿಯರ್ಸನ್ ಅವರನ್ನು ನೇಮಿಸಿದ್ದಾರೆ. ಗುಪ್ತದಳಕ್ಕೆ ಮಹಿಳೆಯೊಬ್ಬರನ್ನು ನೇಮಕ ಮಾಡುತ್ತಿರುವುದು ಇದೇ ಮೊದಲು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.