ಹಸ್ತಾಂತರ ಇಲ್ಲ
ಲಂಡನ್: ತಮ್ಮನ್ನು ಭಾರತಕ್ಕೆ ಭಾರತಕ್ಕೆ ಹಸ್ತಾಂತರಿಸಬೇಕು ಎನ್ನುವ ನೌಕಾ ಸೇನೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣದ ಆರೋಪಿ ರವಿಶಂಕರನ್ ಮನವಿಯನ್ನು ಬ್ರಿಟನ್ ಕೋರ್ಟ್ ತಳ್ಳಿಹಾಕಿದೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿ ರವಿಶಂಕರನ್ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.