ಎನ್ಐಎ ತನಿಖೆ
ನವದೆಹಲಿ: ಶಂಕಿತ ಹಿಜ್ಬುಲ್ ಉಗ್ರ ಲಿಯಾಖತ್ ಷಾ ಬಂಧನಕ್ಕೆ ಸಂಬಂಧಿಸಿದ ಪ್ರಕರಣವನ್ನು ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಒಪ್ಪಿಸಿದೆ. ಲಿಯಾಖತ್ ಬಂಧನ ವಿಚಾರ ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.