ಜಿನ್ ಪಿಂಗ್- ಸಿಂಗ್ ಭೇಟಿ
ದರ್ಬಾನ್: ಇಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಸಮಾವೇಶದ ಸಂದರ್ಭದಲ್ಲಿ ಚೀನಾದ ನೂತನ ಅಧ್ಯಕ್ಷ ಜಿನ್ಪಿಂಗ್ ಹಾಗೂ ಪ್ರಧಾನಿ ಮನಮೋಹನ ಸಿಂಗ್ ಇದೇ ಮೊದಲ ಬಾರಿಗೆ ಮುಖಾಮುಖಿಯಾದರು. ಸಮಾವೇಶದ ಬಳಿಕ ತಡರಾತ್ರಿ ನಡೆದ 25 ನಿಮಿಷಗಳ ಮಾತುಕತೆ ವೇಳೆ ಬ್ರಹ್ಮಪುತ್ರಾ ನದಿಗೆ ಅಡ್ಡಲಾಗಿ ಚೀನಾ ನಿರ್ಮಿಸಲುದ್ದೇಶಿಸಿರುವ ಮೂರು ಡ್ಯಾಂ ವಿಚಾರ ಕುರಿತು ಪ್ರಧಾನಿ ಸಿಂಗ್ ಅವರು ಭಾರತದ ಕಳವಳ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.