ನವದೆಹಲಿ: ಬೆಂಗಳೂರಿನ ನಿಮ್ಹಾನ್ಸ್ ಸೇರಿದಂತೆ ದೇಶದಲ್ಲಿ ಆಟಿಸಂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ನಿಮ್ಹಾನ್ಸ್, ದೆಹಲಿಯ ಏಮ್ಸ್ ಸೇರಿ ಕೇಂದ್ರ ಸರ್ಕಾರದ ವೈದ್ಯಕೀಯ ಸಂಸ್ಥೆಗಳಿಗೆ ಬರುತ್ತಿರುವ ಆಟಿಸಂ ಪ್ರಕರಣಗಳು ಹೆಚ್ಚಾಗಿವೆ ಎಂದರು.