ಸಾಂದರ್ಭಿಕ ಚಿತ್ರ 
ದೇಶ

13 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಿಕ್ಕಿ ಬಿದ್ದ ಆರೋಪಿ

13 ವರ್ಷದ ಬಾಲಕಿ ಮೇಲೆ ಕಿರಾತಕನೋರ್ವ ಮೂರು ದಿನಗಳಿಂದ...

ಬೆಂಗಳೂರು: 13 ವರ್ಷದ ಬಾಲಕಿ ಮೇಲೆ ಕಿರಾತಕನೋರ್ವ ಮೂರು ದಿನಗಳಿಂದ ಅತ್ಯಾಚಾರ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯಲ್ಲಿ ಘಟನೆ ನಡೆದಿದ್ದು, ಬಾಲಕಿಯ ಪೋಷಕರಿಬ್ಬರು ಕೆಲಸಕ್ಕೆ ಹೋಗಿದ್ದ ವೇಳೆ ಪಕ್ಕದ ಮನೆಯ ಕೆಲಸದಾತ ಹುಡುಗಿಗೆ ಚಿಲ್ಲರೆ ದುಡ್ಡಿನ ಆಸೆ ತೋರಿಸಿ ಕಳೆದ 3 ಮೂರು ದಿನಗಳಿಂದ ಅತ್ಯಾಚಾರವೆಸಗಿದ್ದಾನೆ.

ನಿನ್ನೆ ಬಾಲಕಿಯ ತಾಯಿ ಬಾಲಕಿಯಲ್ಲಾಗುತ್ತಿರುವ ಬದಲಾವಣೆಗಳನ್ನು ಕಂಡು ವಿಚಾರಿಸಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಾಲಕಿಯ ಹೇಳಿಕೆಯಿಂದ ಕೋಪಗೊಂಡ ಪೋಷಕರು ಆರೋಪಿಯನ್ನು ಥಳಿಸಿದ್ದು, ಹನುಮಂತ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಹನುಮಂತ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!