ಸಿಗರೇಟು 
ದೇಶ

ಸಂಸದರಿಗೆ ಸಿಕ್ಕ ಸ್ಪಂದನೆ ಆರದ ಸಿಗರೇಟು

ಅಂತೂ ಕರ್ನಾಟಕದ ತಂಬಾಕು ...

ನವದೆಹಲಿ: ಅಂತೂ ಕರ್ನಾಟಕದ ತಂಬಾಕು ಬೆಳೆಗಾರರು ಮತ್ತು ಅಡಿಕೆ ಬೆಳೆಗಾರರ ನೋವಿಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಕ್ಕಿದೆ.

ಬಿಡಿ ಸಿಗರೇಟು ಮಾರಾಟದ ಮೇಲೆ ನಿಷೇಧ ಹೇರಲು ಮುಂದಾಗಿದ್ದ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಸದ್ಯದ ಮಟ್ಟಿಗೆ ತಡೆ ಹಿಡಿಯಲು ಮುಂದಾಗಿದೆ. ಕರ್ನಾಟಕದ ಸಂಸದರು ಕೊಟ್ಟ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ತತ್‌ಕ್ಷಣಕ್ಕೆ ಈ ನಿರ್ಧಾರವನ್ನು ತಡೆ ಹಿಡಿಯುವುದಾಗಿ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಮಂಗಳವಾರವಷ್ಟೇ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಚಾಮರಾಜನಗರ ಸಂಸದ ಧ್ರುವನಾರಾಯಣ ಸೇರಿದಂತೆ ರಾಜ್ಯದ ಸಂಸದರು ವೆಂಕಯ್ಯ ನಾಯ್ಡು ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರನ್ನು ರಕ್ಷಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೇಡಿತನದ ಕೃತ್ಯ'; ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ ! Video Viral

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಕುಟುಂಬ ಸದಸ್ಯರಿಗೆ ಮಟ್ಟಣ್ಣನವರ್ ಬೆದರಿಕೆ: ಚಿನ್ನಯ್ಯ ಆರೋಪ; ಫೋನ್ ಕರೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಪೊಲೀಸ್ ಅಧಿಕಾರಿ!

ಸೂಪರ್ ಓವರ್​ನಲ್ಲಿ ಭಾರತ ಸೋಲುತ್ತಿದ್ದಂತೆ ಶ್ರೀಲಂಕಾ ಆಟಗಾರರು ಹಾಗೂ Vaibhav Sooryavanshi ನಡುವೆ ಗಲಾಟೆ, Video!

ತ್ರಿಕೋನ ಸರಣಿ: ರೋಚಕ ಪಂದ್ಯ ಟೈನಲ್ಲಿ ಅಂತ್ಯ; ಸೂಪರ್ ಓವರ್​ನಲ್ಲಿ ಲಂಕಾ ವಿರುದ್ಧ ಎಡವಿದ ಭಾರತಕ್ಕೆ ಸೋಲು!

SCROLL FOR NEXT