ಲಂಕಾ ಜೈಲಿನಲ್ಲಿ ಭಾರತೀಯ ಮೀನುಗಾರರ ಉಪವಾಸ ಸತ್ಯಾಗ್ರಹ
ಶ್ರೀಲಂಕಾದ ಜಫ್ಫಿನ ಜೈಲಿನಲ್ಲಿರುವ 38 ಭಾರತೀಯ ಮೀನುಗಾರರು...
ಕೊಲಂಬೋ: ಶ್ರೀಲಂಕಾದ ಜಫ್ಫಿನ ಜೈಲಿನಲ್ಲಿರುವ 38 ಭಾರತೀಯ ಮೀನುಗಾರರು ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಜೈಲಿನಿಂದ ತಮ್ಮನ್ನು ಬೇಗ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಭಾರತೀಯ ಮೀನುಗಾರರು ಶ್ರೀಲಂಕಾ ಜೈಲಿನಲ್ಲಿ ಅನಿರ್ದಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶ್ರೀಲಂಕಾ ಸಮುದ್ರ ಗಡಿ ದಾಟಿದ ಆರೋಪದ ಮೇರೆಗೆ ಈ 38 ಭಾರತೀಯ ಮೀನುಗಾರರನ್ನು ನೌಕಾಪಡೆ ಬಂಧಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.