ರಾಜೀವ್ ಚಂದ್ರಶೇಖರ್ 
ದೇಶ

ಶೌರ್ಯ ಪುರಸ್ಕೃತರಿಗೆ ಏಕರೂಪ ಪುರಸ್ಕಾರ

ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರಿಗೆ ವಾರ್ಷಿಕ ರು. 1.25 ಲಕ್ಷ ಗೌರವಧನ ನೀಡಲಾಗುತ್ತಿದೆ ಎಂದು ರಕ್ಷಣಾ ಸಚಿವ ಮನೋಹರ...

ನವದೆಹಲಿ: ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರಿಗೆ ವಾರ್ಷಿಕ ರು. 1.25 ಲಕ್ಷ ಗೌರವಧನ ನೀಡಲಾಗುತ್ತಿದೆ ಎಂದು ರಕ್ಷಣಾ ಸಚಿವ ಮನೋಹರ ಪರಿಕ್ಕರ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಸದಸ್ಯ ರಾಜೀವ್ ಚಂದ್ರಶೇಖರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡುರವ  ಮನೋಹರ ಪರಿಕ್ಕರ್, ಶೌರ್ಯ  ಪ್ರಶಸ್ತಿ ಪಡೆದವರಿಗೆ ರಾಜ್ಯಗಳು ನೀಡುವ ನಗದು ಬಹುಮಾನದ ಮೊತ್ತ ಏಕಪ್ರಕಾರವಾಗಿಲ್ಲ. ಇದು ರಾಜ್ಯದಿಂಜ ರಾಜ್ಯಕ್ಕೆ ವ್ಯತ್ಯಾಸ ಇದೆ. ಆದರೆ ಕೇಂದ್ರ ಸರ್ಕಾರವು ಶೌರ್ಯ ಪ್ರಶಸ್ತಿ ಪಡೆದವರಿಗೆ ಏಕರೂಪದ ನಗದು ಬಹುಮಾನ ಮತ್ತು ಸೌಲಭ್ಯಗಳನ್ನು ನಿಗದಿ ಮಾಡಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ