ದೇಶ

ಈಜುಕೊಳ ದುರಂತ ರು.2 ಕೋಟಿ ಪರಿಹಾರ

ಆರು ವರ್ಷಗಳ ಹಿಂದೆ ಬೆಂಗಳೂರಿನ ಜಯನಗರ ಈಜುಕೊಳದಲ್ಲಿ ಮೃತಪಟ್ಟಿದ್ದ ಸಾಫ್ಟ್‌ವೇರ್...

ನವದೆಹಲಿ: ಆರು ವರ್ಷಗಳ ಹಿಂದೆ ಬೆಂಗಳೂರಿನ ಜಯನಗರ ಈಜುಕೊಳದಲ್ಲಿ ಮೃತಪಟ್ಟಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸ್ಮೃತಿ ರಂಜನ್ ಶರ್ಮ ಅವರ ಕುಟುಂಬಕ್ಕೆ ರು.2 ಕೋಟಿ ಪರಿಹಾರ ನೀಡುವಂತೆ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.

ಬೆಂಗಳೂರು ಮಹಾನಗರ ಪಾಲಿಕೆ 50 ಲಕ್ಷ ಪಾವತಿಸಬೇಕು, ಈಜುಕೊಳಕ್ಕೆ ವಿಮೆ ಒದಗಿಸಿದ್ದ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ರು.16 ಲಕ್ಷ ಹಾಗೂ ಈಜುಕೊಳ ಗುತ್ತಿಗೆ ಪಡೆದಿದ್ದ ಮೆಸರ್ಸ್ ಪಿ.ಎಂ ಸ್ವಿಮ್ಮಿಂಗ್ ಸೆಂಟರ್ ರು. 1.34 ಕೋಟಿ ಪಾವಿತಸಬೇಕು ಎಂದು ಆಯೋಗವು ಬುಧವಾರ ನೀಡಿರುವ ತೀರ್ಪಿನಲ್ಲಿ ತಿಳಿಸಿದೆ.

ಪರಿಹಾರ ಮೊತ್ತವನ್ನು 90 ದಿನಗಳಲ್ಲಿ ಪಾವತಿಸಬೇಕು. ವಿಳಬಂವಾದರೆ ಶೇ.12ರಷ್ಟು ಬಡ್ಡಿ ಸಹಿತ ಪಾವತಿಸಬೇಕು ಎಂದೂ ಸೂಚಿಸಿದೆ. ಈಜುಕೊಳದಲ್ಲಿ ಮೃತಪಟ್ಟ ಪ್ರಕರಣಗಳ ಪೈಕಿ ಅತಿ ಹೆಚ್ಚು ಪರಿಹಾರ ಘೋಷಿಸಿರುವ ಪ್ರಕರಣ ಇದಾಗಿದೆ.

ಜಯನಗರದಲ್ಲಿರುವ ಈಜುಕೊಳವನ್ನು ಪಿ.ಎಂ ಸ್ವಿಮ್ಮಿಂಗ್ ಸೆಂಟರ್ 2004ರಲ್ಲೇ 35 ವರ್ಷಗಳ ಅವಧಿಗೆ ಗುತ್ತಿಗೆ ಪಡೆದಿದೆ. ಇಲ್ಲಿ ಈಜು ತರಬೇತಿ ಮತ್ತು ಈಜುವ ವ್ಯವಸ್ಥೆ ಕಲ್ಪಿಸುತ್ತಿದೆ. 2-4 2008ರಿಂದ 22-4-2008ರವರೆಗೆ ಪಿ.ಎಂ ಸ್ಮಿಮ್ಮಿಂಗ್ ಸೆಂಟರ್ ಆಯೋಜಿಸಿದ್ದ ಈಜು ತರಬೇತಿಗೆ ಜೆ.ಪಿ ಸ್ಮೃತಿ ರಂಜನ್ ಶರ್ಮ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT