ದೇಶ

ಸಿಡ್ನಿ ಕೆಫೆಯಲ್ಲಿ 2 ಬಾಂಬ್ ಇರಿಸಿರುವ ಉಗ್ರರು

ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಕೆಫೆಯಲ್ಲಿ 50ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಿಟ್ಟುಕೊಂಡಿರುವ...

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಕೆಫೆಯಲ್ಲಿ 50ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳನ್ನಿಟ್ಟುಕೊಂಡಿರುವ ಉಗ್ರರು, ಕೆಫೆಯಲ್ಲಿ ಎರಡು ಬಾಂಬ್ ಇರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸೋಮವಾರ ಬೆಳಗ್ಗೆ ಸಿಡ್ನಿಯ ಒಪೆರಾ ಹೌಸ್ ಕಟ್ಟಡದಲ್ಲಿರುವ ಕೆಫೆಯ ಮೇಲೆ ದಾಳಿ ಮಾಡಿರುವ ಶಸ್ತ್ರಸಜಿತ, ಅಲ್ಲಿದ್ದವರನ್ನು ಒತ್ತೆಯಾಳಗಿರಿಸಿಕೊಂಡು, ತಮ್ಮ ಬಾವುಟವನ್ನು ಹಾರಾಟ ಮಾಡಿದ್ದರು. ಇವರ ಕಣ್ಣು ತಪ್ಪಿಸಿ ಐವರು ಕೆಫೆಯ ತುರ್ತು ನಿರ್ಗಮನದಿಂದ ಹೊರ ಬಂದಿದ್ದಾರೆ. ಮಾಹಿತಿಗಳ ಪ್ರಕಾರ ಉಗ್ರರು ಕೆಫೆಯೊಳಗೆ ಎರಡು ಬಾಂಬ್ ಇರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಕೆಫೆಯನ್ನು ಸುತ್ತುವರೆದಿದ್ದು, ಒತ್ತೆಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!