ಅಮೆರಿಕ ರಾಯಭಾರಿ ರಿಚರ್ಡ್ ರಾಹುಲ್ ವರ್ಮಾ 
ದೇಶ

ವರ್ಮಾ ಇಂದು ಪ್ರಮಾಣ

ಭಾರತದಲ್ಲಿ ಅಮೆರಿಕ ರಾಯಭಾರಿಯಾಗಿ ರಿಚರ್ಡ್ ರಾಹುಲ್ ವರ್ಮಾ...

ವಾಷಿಂಗ್ಟನ್: ಭಾರತದಲ್ಲಿ ಅಮೆರಿಕ ರಾಯಭಾರಿಯಾಗಿ ರಿಚರ್ಡ್ ರಾಹುಲ್ ವರ್ಮಾ ಅವರು ಶನಿವಾರ ಅಧಿಕಾರ ಸ್ವೀಕಾರ ಮಡಲಿದ್ದಾರೆ.

ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರು ವರ್ಮಾ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಿದ್ದಾರೆ.

 ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬರಾಕ್ ಒಬಾಮ ಅವರು ಆಗಮಿಸಲಿದ್ದು, ಇದಕ್ಕೂ ಕೆಲ ದಿನಗಳ ಮುಂಚಿತವಾಗಿಯೇ ವರ್ಮಾ ಅವರು ನವದೆಹಲಿಗೆ ಆಗಮಿಸಿ, ತಮ್ಮ ನೇಮಕಾತಿ ದೃಢೀಕರಣ ಪತ್ರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ನೀಡಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT