ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ್ ನಲ್ಲಿ ಬಾಂಬ್ ಸ್ಫೋಟ: 3 ಸಾವು

ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು...

ಇಂಫಾಲ್: ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ಕು ಜನರು ಗಾಯಗೊಂಡಿರುವ ಘಟನೆ ಮಣಿಪುರ್ ನ ಇಂಫಾಲ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಇಂಪಾಲ್ ಮಾರುಕಟ್ಟೆಯ ಬಳಿ ರಸ್ತೆ ಬದಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಹೊರ ರಾಜ್ಯದ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ರಸ್ತೆ ಬದಿಯಲ್ಲಿದ್ದ ಟೀ ಅಂಗಡಿಯೊಂದರಲ್ಲಿ 7 ಜನ ಕಾರ್ಮಿಕರು ಟೀ ಕುಡಿಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಮೃತರನ್ನು ಶಿವ ಯಾದವ್(35), ಲಲನ್ (35) ಮತ್ತು ಕುಸುಮ್ ಪಂಡಿತ್(60) ಎಂದು ಗುರಿತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video