ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ(ಸಾಂದರ್ಭಿಕ ಚಿತ್ರ) 
ದೇಶ

ಮಹಾರಾಷ್ಟ್ರದಲ್ಲಿ ಬೆಂಕಿ ಅವಘಡ: 8 ಮಂದಿ ಸಜೀವ ದಹನ

ಥಾಣೆ(ಮುಂಬೈ): ಟಿಂಬರ್ ಗೋದಾಮಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ 2 ಗಂಟೆ ಸುಮಾರಿನಲ್ಲಿ ಥಾಣೆಯ ಮನ್ಕೋಲಿಯಲ್ಲಿರುವ ಟಿಂಬರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಗೋದಾಮಿನಲ್ಲಿ ಮಲಗಿದ್ದ 8 ಮಂದಿ ಬೆಂಕಿಗೆ ಆವುತಿಯಾಗಿದ್ದು, ಮೂವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಘಡ ಸುದ್ದಿ ತಿಳಿಯುದ್ದಿದಂತೆ ಸ್ಥಳಗಾಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಗೋದಾಮಿನಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ನಾಲ್ಕು ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ನಡೆಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ