ಬಿಲಾವಲ್ ಭುಟ್ಟೋ 
ದೇಶ

ಪ್ರೇಮಕ್ಕೆ ಆಕ್ಷೇಪ: ತಾಯಿ ಕಾರ್ಯದಿಂದ ಬಿಲಾವಲ್ ದೂರ

ಪಾಕಿಸ್ತಾನದ ಮಾಜಿ ಸಚಿವೆ ಹಿನಾ...

ಲಾಹೋರ್/ಕರಾಚಿ: ಪಾಕಿಸ್ತಾನದ ಮಾಜಿ ಸಚಿವೆ ಹಿನಾ ರಬ್ಬಾನಿ ಖಾರ್ ಜತೆಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಬಿಲಾವಲ್ ಭುಟ್ಟೋರ ಲವ್ವಿ ಡವ್ವಿ ಈಗ ಅವರ ಕುಟುಂಬದಲ್ಲೇ ಬಿರುಕು ಸೃಷ್ಟಿಸಿದೆ. ಅವರಿಬ್ಬರ ನಡುವಿನ ಪ್ರೇಮ ಪ್ರಕರಣ ಪಾಕಿಸ್ತಾನದಾದ್ಯಂತ ಈಗಾಗಲೇ 'ಬಹಿರಂಗ ರಹಸ್ಯ' ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ.

2007ರಲ್ಲಿ ಬಾಂಬ್ ಸ್ಫೋಟದಲ್ಲಿ ನಿಧನ ಹೊಂದಿದ ಮಾಜಿ ಪ್ರಧಾನಿ, ತಾಯಿ ಬೆನಜೀರ್ ಭುಟ್ಟೋ ಅವರ ವಾರ್ಷಿಕ ಪುಣ್ಯತಿಥಿಗೂ ಬಿಲಾವಲ್ ಗೈರು ಹಾಜರಾಗಿದ್ದಾರೆ. ಖಾರ್ ಜತೆಗಿನ ಪ್ರೇಮಕ್ಕೆ ತಂದೆ ಆಸಿಫ್ ಅಲಿ ಜರ್ದಾರಿ ಆಕ್ಷೇಪಿಸಿದ್ದೇ ಕಾರಣ ಎಂದು ಹೇಳಲಾಗಿದೆ.

ತೀವ್ರ ಮುಜುಗರಕ್ಕೆ ಒಳಗಾಗಿರುವ ಝರ್ದಾರಿ ಲಂಡನ್‌ಗೆ ತೆರಳಿ ಮಗನನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಆದರೆ ಆ ಪ್ರಯತ್ನ ಯಶಸ್ವಿಯಾಗದೆ ಜರ್ದಾರಿ ಇಸ್ಲಾಮಾಬಾದ್‌ಗೆ ಮರಳಿದ್ದರು. ಇದೇ ಮೊದಲ ಬಾರಿಗೆ ಬಿಲಾವಲ್ ಭುಟ್ಟೋ ತಾಯಿ ಬೆನಜೀರ್ ಭುಟ್ಟೋರ ವಾರ್ಷಿಕ ಪುಣ್ಯ ತಿಥಿಯಿಂದ ದೂರವುಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT