ಡಾ. ಕೃಷ್ಣನ್ ಕಂಟ್ ಪೌಲ್ ಉತ್ತರಾಖಂಡ್ನ ನೂತನ ರಾಜ್ಯಪಾಲ
ನವದೆಹಲಿ: ಉತ್ತರಾಖಂಡ್ನ ರಾಜ್ಯಪಾಲ ಡಾ. ಅಜೀಜ್ ಖುರೇಶಿ ಅವರನ್ನು ಮಿಜೋರಾಂನ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ.
ಅಜೀಜ್ ಖುರೇಶಿಯನ್ನು ಮಿಜೋರಾಂಗೆ ವರ್ಗಾವಣೆ ಮಾಡಿರುವ ಕೇಂದ್ರ ಸರ್ಕಾರ ಉತ್ತರಪ್ರದೇಶ ರಾಜ್ಯಪಾಲರನ್ನಾಗಿ ಡಾ. ಕೃಷ್ಣನ್ ಕಂಟ್ ಪೌಲ್ರನ್ನು ನೇಮಕ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.