ಹಿರಿಯ ಪತ್ರಕರ್ತ ಬೂಬ್ಲಿ ಜಾರ್ಜ್ ವಗೀಸ್ 
ದೇಶ

ಹಿರಿಯ ಪತ್ರಕರ್ತ ವರ್ಗೀಸ್ ನಿಧನ

'ಇಂಡಿಯನ್ ಎಕ್ಸ್‌ಪ್ರೆಸ್‌', 'ಹಿಂದುಸ್ತಾನ್ ಟೈಮ್ಸ್‌' ಸಂಪಾದಕರಾಗಿದ್ದರು...

ಗುರ್‌ಗಾಂವ್: ಅಭಿವೃದ್ಧಿ ಪತ್ರಿಕೋದ್ಯಮದ ಹರಿಕಾರ, ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬೂಬ್ಲಿ ಜಾರ್ಜ್ ವಗೀಸ್(1927-2014) ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಒಂದು ತಿಂಗಳ ಹಿಂದೆ ಡೆಂಘಿ ಕಾಣಿಸಿಕೊಂಡಿತ್ತು.

ಮೃತರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ. ವರ್ಗೀಸ್ 'ಇಂಡಿಯನ್ ಎಕ್ಸ್‌ಪ್ರೆಸ್‌', 'ಹಿಂದುಸ್ತಾನ್ ಟೈಮ್ಸ್‌' ಸಂಪಾದಕರಾಗಿದ್ದರು. ಇಂದಿರಾ ಗಾಂಧಿಗೆ 1966-1969ರ ಅವಧಿಯಲ್ಲಿ ಮಾಧ್ಯಮ ಸಲಹೆಗಾರರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video