ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ 
ದೇಶ

ಕೇಂದ್ರ ಸಚಿವ ಹರ್ಷವರ್ಧನ್ ಫೇಸ್ ಬುಕ್ ನಕಲಿ ಪ್ರೊಫೈಲ್: ಎಫ್ ಐ ಆರ್

ಫೇಸ್ ಬುಕ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ನಕಲಿ ಪ್ರೊಫೈಲ್ ಸೃಷ್ಟಿಸಿರುವುದರ ...

ನವದೆಹಲಿ: ಫೇಸ್ ಬುಕ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ನಕಲಿ ಪ್ರೊಫೈಲ್ ಸೃಷ್ಟಿಸಿರುವುದರ ವಿರುದ್ಧ ಮಂತ್ರಿಯವರು ದೂರು ಕೊಟ್ಟ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.

ಕೇಂದ್ರ ಸಚಿವರು ದೆಹಲಿ ಪೋಲೀಸ್ ಮಹಾನಿರ್ದೇಶಕ ಬಿ ಎಸ್ ಬಸ್ಸಿ ಅವರಿಗೆ ಲಿಖಿತ ದೂರು ಕೊಟ್ಟ ಹಿನ್ನಲೆಯಲ್ಲಿ ಇನ್ನೂ ಗುರುತು ಹಚ್ಚದ ವ್ಯಕ್ತಿಯ ವಿರುದ್ಧ ದೆಹಲಿ ಪೋಲೀಸರ ಸೈಬರ್ ಸೆಲ್ ನಲ್ಲಿ ಐ ಟಿ ಆಕ್ಟ್ ೬೬ಎ ವಿಭಾಗದಡಿ ಎಫ್ ಐ ಆರ್ ದಾಖಲಿಸಲಾಗಿದೆ.

ಕೊಟ್ಟಿರುವ ದೂರಿನ ಪ್ರಕಾರ ತಮಗೆ ಗೊತ್ತಿರುವ ವ್ಯಕ್ತಿಯಿಂದ ಈ ಸಾಮಾಜಿಕ ಜಾಲತಾಣದಲ್ಲಿ ನನ್ನ ನಕಲಿ ಪ್ರೊಫೈಲ್ ಇರುವುದು ತಿಳಿದು ಬಂದಿತು ಎಂದಿದ್ದಾರೆ.

"ಅಕ್ಟೋಬರ್ ೨೨ ರಂದು ದೂರು ದಾಖಲಿಸಿಕೊಂಡು, ತನಿಖೆ ಪ್ರಾರಂಭಿಸಿದ್ದೇವೆ" ಎಂದು ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT