ಸಾಂದರ್ಭಿಕ ಚಿತ್ರ 
ದೇಶ

ಭಾರತವನ್ನೂ ಸುಮ್ನೆ ಇರಾಕ್ ಬಿಡಲ್ಲ

ಅಲ್‌ಖೈದಾ ಮತ್ತು ಇಂಡಿಯನ್ ಮುಜಾಹಿದೀನ್ ಉಗ್ರ ಸಂಘನೆಗಳು ಪರಸ್ಪರ...

ನವದೆಹಲಿ: ಅಲ್‌ಖೈದಾ ಮತ್ತು ಇಂಡಿಯನ್ ಮುಜಾಹಿದೀನ್ ಉಗ್ರ ಸಂಘನೆಗಳು ಪರಸ್ಪರ ಕೈಜೋಡಿಸಿದ್ದು, ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸುತ್ತಿವೆ.

ದೇಶದಲ್ಲಿ ವಿದೇಶಿಯರನ್ನು ಅಪಹರಿಸುವುದು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಮಾದರಿಯ ಸ್ಥಿತಿಯನ್ನು ಭಾರತದಲ್ಲೂ ಸೃಷ್ಟಿಸುವುದು ಈ ಸಂಘಟನೆಗಳ ಉದ್ದೇಶವಾಗಿದೆ.

ಈ ಎರಡೂ ಸಂಘಟನೆಗಳು ಗೂಢಲಿಸಿ ಮೂಲಕ ನಡೆಸಿದ ಸಂಭಾಷಣೆಯಿಂದ ಈ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಖೈದಾ ಮತ್ತು ಐಎಂ ಜಂಟಿ ಕಾರ್ಯತಂತ್ರವನ್ನು ಕೇಂದ್ರ ಗುಪ್ತಚರ ಮೂಲಗಳು ಬಹಿರಂಗಪಡಿಸಿವೆ.

ಕುಕರ್ ಬಾಂಬ್‌ನಂತಹ ಅಲ್ಪ ಪ್ರಮಾಣದ ಸ್ಪೋಟಗಳಲ್ಲಿ ಭಾಗಿಯಾಗುತ್ತಿದ್ದ ಇಂಡಿಯನ್ ಮುಜಾಹಿದೀನ್ ಈಗ ಅಲ್‌ಖೈದಾದೊಂದಿಗೆ ಕೈಜೋಡಿಸಿರುವುದು ಭದ್ರತಾ ಸಂಸ್ಥೆಗಳ ಭೀತಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT