ಸಾಂದರ್ಭಿಕ ಚಿತ್ರ 
ದೇಶ

ಪೊಲೀಸರಿಂದ 19 ಸಾವಿರ ಸ್ಫೋಟಕಗಳ ವಶ

ಮಿಜೋರಾಂ-ಮಾಯ್ನಾಮಾರ್ ಗಡಿ ಪ್ರದೇಶದಲ್ಲಿ ಅಕ್ರಮವಾಗಿ...

ಐಝ್ವಾಲ್: ಮಿಜೋರಾಂ-ಮಾಯ್ನಾಮಾರ್ ಗಡಿ ಪ್ರದೇಶದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 19 ಸಾವಿರ ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗಡಿಪ್ರದೇಶದಲ್ಲಿರುವ ಜೋಖ್ವಾದಾರ್ ಎಂಬಲ್ಲಿ 19 ಸಾವಿರ ಸ್ಫೋಟಕಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಮಾಹಿತಿ ತಿಳಿದ ಪೊಲೀಸರು, ಕಾರು ಚಾಲಕನನ್ನು ಮತ್ತು ಆತನ ಸಹಚರನನ್ನು ಬಂಧಿಸಿ, ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ಕಫನುನ(23) ಮತ್ತು ಆತನ ಸಹಚರ ರೋಚಿಂಗ್ಪುಯಾ(35) ಬಂಧಿತ ಆರೋಪಿಗಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT