ಪಿ ಚಿದಂಬರಂ 
ದೇಶ

ಯುಪಿಎ ಸರ್ಕಾರ 2ಜಿ ಲೈಸೆನ್ಸ್ ರದ್ದುಗೊಳಿಸಬೇಕಿತ್ತು: ಚಿದು

2ಜಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಯುಪಿಎ ಸರ್ಕಾರ 2ಜಿ ಪರವಾನಗಿಗಳನ್ನು...

ನವದೆಹಲಿ: 2ಜಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಯುಪಿಎ ಸರ್ಕಾರ 2ಜಿ ಪರವಾನಗಿಗಳನ್ನು ರದ್ದುಗೊಳಿಸಬೇಕಿತ್ತು ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

ಯುಪಿಎ ಅಧಿಕಾರದಲ್ಲಿದ್ದಾಗಲೇ 2ಜಿ ಲೈಸೆನ್ಸ್‌ಗಳನ್ನು ರದ್ದುಗೊಳಿಸಿದ್ದರೆ, ಕಾಂಗ್ರೆಸ್ ಪಕ್ಷದ ಮೇಲೆ ಆರೋಪಗಳು ಕೇಳಿ ಬರುತ್ತಿರಲಿಲ್ಲ ಎಂದು ಚಿದಂಬರಂ ತಿಳಿಸಿದ್ದಾರೆ.

ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಲ್ಲಾ 2ಜಿ ಪರವಾನಗಿಯನ್ನು ರದ್ದುಗೊಳಿಸಿದ್ದರೆ, ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗುತ್ತಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸೋಲುವುದಕ್ಕೆ ಇದು ಒಂದು ಕಾರಣವಾಗಿ ಉಳಿದಿದೆ ಎಂದು ಅವರು ವಿಷಾಧಿಸಿದ್ದಾರೆ.

ಮೊದಲು ಬಂದವರಿಗೆ ಆದ್ಯತೆ ಎಂಬ ನಿಯಮವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರಸ್ಕರಿಸಬೇಕಿತ್ತು. ಬೇರೆ ನಿಯಮಗಳ ಪ್ರಕಾರ ಪರವಾನಗಿ ನೀಡಬಹುದಾಗಿತ್ತು. ಕೋರ್ಟ್ ಆದೇಶ ಬರುವ ಮುನ್ನವೇ 2ಜಿ ಪರವಾನಗಿ ರದ್ದುಗೊಳಿಸಿದಿದ್ದರೆ, ಪಕ್ಷದ ಮೇಲೆ ಹಗರಣದ ಆರೋಪ ಕೇಳಿಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT