ಸುರ್ಪ್ರೀಕೋರ್ಟ್ ಸಾಂದರ್ಭಿಕ ಚಿತ್ರ 
ದೇಶ

ಇಂಡಿಯಾ-ಭಾರತ ಮರುನಾಮಕರಣ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ...

ನವದೆಹಲಿ: ಇಂಡಿಯಾವನ್ನು ಭಾರತವನ್ನಾಗಿ ಮರುನಾಮಕರಣ ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಕೇವಲ ಮನರಂಜನೆಗಾಗಿ ಸಲ್ಲಿಸಿರುವ ಮರುನಾಮಕರಣ ಅರ್ಜಿ ಸಲ್ಲದು ಎಂದಿದೆ.

ಇಂಡಿಯಾ-ಭಾರತ ಮರುನಾಮಕರಣದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ನ್ಯಾಯಪೀಠ, ತಾವು ಸಲ್ಲಿಸಿರುವ ಅರ್ಜಿ ಮನವಿಗೆ ತಕ್ಕಂತೆ ಉತ್ತಮ ರೀತಿಯಲ್ಲಿ ಪ್ರಾತಿನಿಧ್ಯ ಒದಗಿಸಿ, ಮರುನಾಮಕರಣಕ್ಕೆ ಸೂಕ್ತವಾದ ಬೆಂಬಲದೊರಕಿದ ನಂತರ ಕೋರ್ಟ್‌ಗೆ ಬರುವಂತೆ ಸೂಚಿಸಿದೆ.

ಮರುನಾಮಕರಣ ಕುರಿತಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅದಕ್ಕೆ ಸೂಕ್ತ ರೀತಿಯ ಬೆಂಬಲ ದೊರಕಿದರೆ ನಂತರದ ದಿನಗಳಲ್ಲಿ ಸುರ್ಪ್ರೀಕೋರ್ಟ್ ಈ ಬಗ್ಗೆ ಆದೇಶ ನೀಡಲು ಸಾಧ್ಯ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!