ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಓರ್ವ ಸೈನಿಕ, ಯುವತಿ ಸಾವು
ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರದ...
ಶ್ರೀನಗರ: ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಗುಂಡಿನ ದಾಳಿ ನಡೆಸಿದೆ.
ಯುರಿ ಸೆಕ್ಟರ್ನ ಕಮಲ್ಕೋಟ್ ಪ್ರದೇಶದಲ್ಲಿ ಗಡಿ ರೇಖೆಯನ್ನು ಉಲ್ಲಂಘಿಸಿರುವ ಪಾಕಿಸ್ತಾನ ಇಂದು ಬೆಳಿಗ್ಗೆಯಿಂದಲೇ ಆಟೋಮಷಿನ್ ಹಾಗೂ ಸಣ್ಣ ಶಸ್ತ್ರಾಸ್ತ್ರಗಳನ್ನು ಉಪಯೋಗಿಸಿಕೊಂಡು ಗುಂಡಿನ ದಾಳಿ ಮಾಡಿದ್ದು, ಗುಂಡಿನ ಮೊರೆತದಿಂದಾಗಿ ಸ್ಥಳೀಯ (17) ಓರ್ವ ಬಾಲಕಿ ಸೇರಿದಂತೆ ಯೋಧನೊಬ್ಬ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ.
ಪಾಕಿಸ್ತಾನದ ಕದನ ವಿರಾಮಕ್ಕೆ ದಿಟ್ಟ ಉತ್ತರ ನೀಡುತ್ತಿರುವ ಭಾರತೀಯ ಸೈನಿಕರು ಪ್ರತಿ ದಾಳಿ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.