'ನಾನು ಮಲಾಲಾ ಅಲ್ಲ'
ನೊಬೆಲ್ ಪ್ರಶಸ್ತಿ ಪಡೆದ ಮಾಲಾಲಾ ಯೂಸುಫ್ಝಾಯ್ ಅನ್ನು ವಿರೋಧಿಸಿ...
ಇಸ್ಲಾಮಾಬಾದ್: ನೊಬೆಲ್ ಪ್ರಶಸ್ತಿ ಪಡೆದ ಮಾಲಾಲಾ ಯೂಸುಫ್ಝಾಯ್ ಅನ್ನು ವಿರೋಧಿಸಿ ಪಾಕಿಸ್ತಾನದ ಶಾಲೆಗಳಲ್ಲಿ 'ನಾನು ಮಾಲಾಲಾ ಅಲ್ಲ' ಎಂಬ ದಿನವನ್ನು ಸೋಮವಾರ ಆಚರಿಸಲಾಗಿದೆ.
ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿಯನ್ನು ಮಲಾಲಾ ಬೆಂಬಲಿಸಿದ ಒಂದೇ ಕಾರಣಕ್ಕೆ ಪಾಕ್ನ ಖಾಸಗಿ ಶಾಲೆಗಳು ಈ ನಿಲುವು ತಳೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.