ಪಾಕ್ ಸೇನೆಯಿಂದ ಮತ್ತೆ ದಾಳಿ
ಪಾಕಿಸ್ತಾನದ ಸೇನೆ ಮತ್ತೆ ಭಾರತದ ಮೇಲೆ ಅಪ್ರಚೋದಿತ ಗುಂಡಿನ ದಾಲಿ ನಡೆಸಿದೆ...
ಜಮ್ಮುಕಾಶ್ಮೀರ: ಪಾಕಿಸ್ತಾನದ ಸೇನೆ ಮತ್ತೆ ಭಾರತದ ಮೇಲೆ ಅಪ್ರಚೋದಿತ ಗುಂಡಿನ ದಾಲಿ ನಡೆಸಿದೆ.
ಪದೇ ಪದೇ ಗಡಿ ನಿಯಮ ಉಲ್ಲಂಘನೆ ಮಾಡುತ್ತಿರುವ ಪಾಕ್ ಸೇನೆ ಕಳೆದ ರಾತ್ರಿ ಜಮ್ಮು ಕಾಶ್ಮೀರದ ಸಾಂಬಾ ಗಡಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಬಿಎಸ್ಎಫ್ ಯೋಧರನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಭಾರತದ ಸೇನೆ ಪ್ರತಿದಾಳಿ ನಡೆಸುತ್ತಿಲ್ಲ. ಆದರೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.