ಜಮ್ಮ ಮತ್ತು ಕಾಶ್ಮೀರ ಎನ್‌ಕೌಂಟರ್ 
ದೇಶ

ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್

ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಶುಕ್ರವಾರ ಎನ್‌ಕೌಂಟರ್ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲಂಗಾವ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿಯಿಡಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ದಮನ ಕಾರ್ಯಾಚರಣೆಯಲ್ಲಿ ಪೊಲೀಸರು ಸೇರಿದಂತೆ 1ನೇ ರಾಷ್ಟ್ರೀಯ ರೈಫಲ್ ಮತ್ತು 18 ಬಿಎನ್ ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ದಾಳಿ ನಡೆಸಿದೆ. ಇದರಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದು, ಅವರಿಂದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!