ದೇಶ

ಸರ್ಕಾರಿ ಬಂಗ್ಲೆ ತೆರವುಗೊಳಿಸಿ ಮುನಿಯಪ್ಪ, ಚಿರಂಜೀವಿಗೆ ನೋಟಿಸ್

ಕೇಂದ್ರದ ಮಾಜಿ ಸಚಿವ, ಕೋಲಾರ...

ನವದೆಹಲಿ: ಕೇಂದ್ರದ ಮಾಜಿ ಸಚಿವ, ಕೋಲಾರ ಸಂಸಂದ ಕೆ.ಎಚ್.ಮುನಿಯಪ್ಪ ಹಾಗೂ ತೆಲುಗು ನಟ ಚಿರಂಜೀವಿ ಸೇರಿ ಹಲವರಿಗೆ ಸರ್ಕಾರಿ ಬಂಗ್ಲೆ ತೆರವುಗೊಳಿಸುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇತ್ತೀಚೆಗಷ್ಟೇ ಸಚಿವ ಸಂಪುಟ ವಿಸ್ತರಿಸಿತ್ತು. ಈ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಬಂಗ್ಲೆಯ ಸಮಸ್ಯೆ ಕಾಡಿದ ಹಿನ್ನೆಲೆಯಲ್ಲಿ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿಯಪ್ಪ, ಚಿರಂಚೀವಿ, ವಯಲಾರ್ ರವಿ, ರಾಜೀವ್ ಶುಕ್ಲಾ ಮತ್ತು ಅಧೀರ್ ರಂಜನ್ ಚೌದರಿ ಅವರಿಗೆ ನೋಟಿಸ್ ನೀಡಲಾಗಿದೆ.

ಈ ಐವರು ಸಚಿವರು 8ನೇ ಮಾದರಿಯ ಬಂಗ್ಲೆಗಳಲ್ಲಿ ನೆಲೆಸಿದ್ದರು. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಐಧು ತಿಂಗಳಾಗುತ್ತಾ ಬಂದರೂ ಅವರು ಈವರೆಗೆ ಬಂಗ್ಲೆ ತೆರವುಗೊಳಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT