ಸಾಂದರ್ಭಿಕ ಚಿತ್ರ 
ದೇಶ

ಭಾರತದ ಗಡಿಯಲ್ಲಿ ಪಾಕ್ ಸೇನೆಗೆ ಚೀನಾ ತರಬೇತಿ

ಕಾಶ್ಮೀರ ಕಣಿವೆಯಲ್ಲಿ ಭಾರೀ ಪ್ರಮಾಣದಲ್ಲಿ ರಕ್ತಪಾತಕ್ಕೆ ಪಾಕಿಸ್ತಾನ ಸದ್ದಿಲ್ಲದೇ ಯೋಜನೆ...

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಭಾರೀ ಪ್ರಮಾಣದಲ್ಲಿ ರಕ್ತಪಾತಕ್ಕೆ ಪಾಕಿಸ್ತಾನ ಸದ್ದಿಲ್ಲದೇ ಯೋಜನೆ ರೂಪಿಸುತ್ತಿದ್ದು, ಚೀನಾ ಇದಕ್ಕೆ ಸಹಕಾರ ನೀಡುತ್ತಿದೆ.

ಭಾರತದ ಗಡಿ ಭಾಗದಲ್ಲಿ ಚೀನಾದ ಸೇನಾ ಪಡೆ ಪಾಕಿಸ್ತಾನದ ಸೈನಿಕರಿಗೆ ತರಬೇತಿ ನೀಡುತ್ತಿದೆ ಎಂದು ಬಿಎಸ್‌ಎಫ್ ಗುಪ್ತಚರ ವಿಭಾಗ ಮಾಹಿತಿ ನೀಡಿದೆ.

ಕಣಿವೆಯಲ್ಲಿ ನಿಯೋಜಿಸಲ್ಪಟ್ಟಿರುವ ಯೋಧರು ಶಸ್ತ್ರಾಸ್ತ್ರಗಳನ್ನು ಯಾವ ರೀತಿ ಬಳಸಬೇಕು ಎನ್ನುವ ಕುರಿತು ಚೀನಾ ಸೈನಿಕರು ಗಡಿವರೆಗೆ ಬಂದು ಪಾಕ್ ಸೇನೆಗೆ ತರಬೇತಿ ನೀಡುತ್ತಿದ್ದಾರೆ.

ಪ್ರಮುಖ ನೆಲೆಗಳಲ್ಲಿ ಮರೆಯಲ್ಲಿ ನಿಂತು ಗುಂಡು ಹಾರಿಸುವವರು ಮತ್ತು ಶಾರ್ಪ್ ಶೂಟರ್‌ಗಳನ್ನು ನಿಯೋಜಿಸುವ ತಂತ್ರಗಾರಿಕೆ ಕೂಡ ಪಾಕ್ ಸೇನೆ ಮತ್ತು ರೇಂಜರ್‌ಗಳ ನಡುವಿನ ದೂರವಾಣಿ ಕದ್ದಾಲಿಕೆಯಿಂದ ಬಹಿರಂಗವಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಭಾರೀ ಪ್ರಮಾಣದಲ್ಲಿ ರಕ್ತಪಾತಕ್ಕೆ ಪಾಕ್ ಸದ್ದಿಲ್ಲದೇ ಯೋಜನೆ ರೂಪಿಸುತ್ತಿದ್ದು, ಚೀನಾ ಇದಕ್ಕೆ ಸಹಕಾರ ನೀಡುತ್ತಿದೆ. ಪಾಕ್ ಸೇನೆ ಬೃಹತ್ ಕಾರ್ಯತಂತ್ರಕ್ಕೆ ಚೀನಾ ಸಾಥ್ ನೀಡಿದ್ದು, ಭಾರತೀಯ ಯೋಧರನ್ನು ಹತ್ತಿಕ್ಕುವ ಹುನ್ನಾರ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್