ಇಂದಿರಾಗಾಂಧಿಗೆ ಗೌರವ ಸಲ್ಲಿಸಿದ ಮೋದಿ
ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಜನ್ಮದಿನೋತ್ಸವದ ಅಂಗವಾಗಿ...
ನವದೆಹಲಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ನಮ್ಮ ದೇಶದ ಜನತೆಯೊಡಗೂಡಿ ಇಂದಿರಾ ಗಾಂಧಿ ಅವರಿಗೆ ನಮನ ಸಲ್ಲಿಸುತ್ತೇನೆ. ಈ ದಿನ ಇಂದಿರಾ ಗಾಂಧಿ ಅವರ ಜನುಮ ದಿನವಾಗಿದ್ದು, ಅವರ ಸಾಧನೆಗಳನ್ನು ಸ್ಮರಿಸೋಣ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇಂದು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 97ನೇ ಜನ್ಮದಿನೋತ್ಸವ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.