ರಾಜನಾಥ್ ಸಿಂಗ್ 
ದೇಶ

ಚೀನಾ ಸೈನಿಕರ ಅತಿಕ್ರಮಣ; ಉಭಯ ದೇಶಗಳ ಬಾಂಧವ್ಯಕ್ಕೆ ಧಕ್ಕೆ: ರಾಜನಾಥ್

ನವದೆಹಲಿ: ಚೀನಾ ಅಕ್ರಮವಾಗಿ ಅಕ್ಸೈಯ್ ಚಿನ್ ಪ್ರದೇಶವನ್ನು ಅತಿಕ್ರಮಣ ಮಾಡಿದ್ದು, ಚೀನಾ ಪಡೆಗಳ ಗಡಿ ಅತಿಕ್ರಮಣದಿಂದ ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಚೀನಾದ ಅತಿಕ್ರಮಣದ ವಿರುದ್ಧ ಇಂದು ಹರಿಹಾಯ್ದ ರಾಜನಾಥ್ ಸಿಂಗ್, ಭಾರತದ ಗಡಿಯನ್ನು ಅತಿಕ್ರಮ ಮಾಡಿ ಚೀನಾ ತಪ್ಪು ಮಾಡಿದೆ ಎಂದರು. ಇದರಿಂದ ಎರಡು ರಾಷ್ಟ್ರಗಳ ಮಧ್ಯೆ ಬಾಂಧವ್ಯ ಮೂಡಲು ಸಾಧ್ಯವಿಲ್ಲ ಎಂದರು.

ಚೀನಾದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಲು ಭಾರತ ಮುಂದಾಗಿದೆ. ಆದರೆ ಚೀನಾ ಮಾತ್ರ ತನ್ನ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

ಈ ಹಿಂದಿನ ಕಾಂಗ್ರೆಸ್‌ನ ಕೆಟ್ಟ ನೀತಿಯಿಂದ ಭಾರತ ಹಲವು ಭಾಗ ಕಳೆದುಕೊಳ್ಳುವಂತಾಯಿತು. ಇದರಿಂದಾಗಿ ಟಿಬೆಟ್ ಅನ್ನು ಚೀನಾಗೆ ಬಿಟ್ಟುಕೊಡುವಂತಾಯಿತು ಎಂದರು. ಸುಖಾ ಸುಮ್ಮನೆ ಗಡಿ ಭಾಗವನ್ನು ಕಳೆದುಕೊಳ್ಳುವುದರಿಂದ ಅದು ಭಾರತಕ್ಕೆ ನಷ್ಟ. ಸದ್ಯ ಲಡಾಕ್ ಅನ್ನು ಉತ್ತಮ ಪ್ರವಾಸಿ ತಾಣವಾಗಿ ಮಾಡಬಲ್ಲದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ