ನೆಲ ಬಾಂಬ್‌ 
ದೇಶ

ಮಣಿಪುರದಲ್ಲಿ ಬಾಂಬ್ ಪತ್ತೆ

ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸುವ...

ಇಂಪಾಲ್: ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸುವ ಸಲುವಾಗಿ ಭೂಮಿಯ ಒಳಗೆ ಹೂತಿಟ್ಟ ಎರಡು ಪ್ರಬಲ ನೆಲ ಬಾಂಬ್‌ಗಳು ಮಣಿಪುರದ ಗೆಲ್‌ಮೊಲ್‌ನ ರಸ್ತೆ ಬದಿಯಲ್ಲಿ ದೊರೆತಿದೆ.

ಜಮ್ಮು ಮತ್ತು ಕಾಶ್ಮೀರದ ರಸ್ತೆಯೊಂದರ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಈ ಬಾಂಬ್‌ಗಳು ಪತ್ತೆಯಾಗಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಎರಡು ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಇಂಡೋ-ಮ್ಯಾನ್ಮಾರ್ ಗಡಿ ಪ್ರದೇಶದ ಚಂಡೇಲ್ ಜಿಲ್ಲೆಯಲ್ಲಿ ಶಂಕಿತ ಉಗ್ರರಿಬ್ಬರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ ಎರಡು ಬಂದೂಕು, ಮದ್ದು ಗಂಡುಗಳು, ಮೊಬೈಲ್ ಸೇರಿದಂತೆ 21,890 ರುಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.
                                    

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!