ದೇಶ

ಕಥಕ್ ನೃತ್ಯಗಾರ್ತಿ ಸಿತಾರಾ ದೇವಿ ಇನ್ನಿಲ್ಲ

ಹೆಸರಾಂತ ಕಥಕ್ ನೃತ್ಯಗಾರ್ತಿ ಸೀತಾರ ದೇವಿ ಅವರು ಮಂಗಳವಾರ ನಿಧನ...

ಮುಂಬೈ: ಹೆಸರಾಂತ ಕಥಕ್  ನೃತ್ಯಗಾರ್ತಿ ಸಿತಾರಾ ದೇವಿ ಅವರು ಮಂಗಳವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕಥಕ್ ನತ್ಯಾಗಾರ್ತಿ ಸಿತಾರಾ ದೇವಿ(94)ಅವರನ್ನು ನಿನ್ನೆ ಜಸ್‌ಲೋಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿತಾರಾ ದೇವಿಯವರು ಮಂಗಳವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

'ಮಿತವ್ಯಯ'ಕ್ಕಾಗಿ ಮೋದಿ ಸಲಹೆಯನ್ನು ದೇಶದ ಜನ ಸ್ವಾಗತಿಸಬೇಕು- ಮಾಜಿ ಪ್ರಧಾನಿ HD Devegowda

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

SCROLL FOR NEXT