ದೇಶ

ಗಲ್ಲಿರಲಿ ಎಂದ ಭಾರತ

ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು...

ವಿಶ್ವಸಂಸ್ಥೆ: ಮರಣದಂಡನೆಯನ್ನು ರದ್ದು ಮಾಡಬೇಕೆನ್ನುವ ವಿಶ್ವಸಂಸ್ಥೆಯ ಕರಜು ನಿರ್ಣಯಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮಂಡನೆಯಾದ ಮರಣದಂಡನೆಯನ್ನು ತೆಗೆದು ಹಾಕಬೇಕೆನ್ನುವ ನಿರ್ಣಯದ ವಿರುದ್ಧ ಭಾರತ ಮತಹಾಕಿದೆ.

ಪ್ರತಿಯೊಂದು ದೇಶವೂ ತನ್ನದೇ ಆದ ಕಾನೂನು ವ್ಯವಸ್ಥೆಯನ್ನು ರೂಪಿಸುವ ಮತ್ತು ಅಪರಾಧಿಗಳನ್ನು ಶಿಕ್ಷಿಸುವ ಸಾರ್ವಭೌಮ ಹಕ್ಕನ್ನು ಹೊಂದಿದೆ. ಈ ನಿರ್ಣಯ ಈ ಮೂಲಭೂತ ಹಕ್ಕನ್ನು ಗುರಿತಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಮಂಡನೆಯಾದ ಈ ನಿರ್ಣಯದ ಪರ 144 ದೇಶಗಳು ಹಾಗೂ 36 ದೇಶಗಳು ವಿರುದ್ಧ ಮತಹಾಕಿವೆ. ಇನ್ನು 34 ದೇಶಗಳು ಈ ವಿಚಾರಕ್ಕೆ ಸಂಬಂಧಿಸಿ ತಟಸ್ಥ ನಿಲುವು ಪ್ರಕಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT