ಸಾಂದರ್ಭಿಕ ಚಿತ್ರ 
ದೇಶ

ಪೆಟ್ರೋಲ್, ಡೀಸೆಲ್ ಬೆಲೆ 2 ರು. ಇಳಿಕೆ?

ಜನ ಸಾಮಾನ್ಯರಿಗೆ ಮತ್ತಷ್ಟು ರಿಲೀಫ್ ನೀಡಲು ಮುಂದಾಗಿರುವ ತೈಲ...

ನವದೆಹಲಿ: ಜನ ಸಾಮಾನ್ಯರಿಗೆ ಮತ್ತಷ್ಟು ರಿಲೀಫ್ ನೀಡಲು ಮುಂದಾಗಿರುವ ತೈಲ ಕಂಪನಿಗಳು, ಈ ತಿಂಗಳಾಂತ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರುಪಾಯಿ ಇಳಿಕೆ ಮಾಡಲು ಮುಂದಾಗಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬೆಲೆ ಇಳಿಕೆ ನಿರ್ಧಾರಕ್ಕೆ ಬಂದಿವೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ಈ ತಿಂಗಳ ಆರಂಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 1.50 ರುಪಾಯಿ ಏರಿಕೆ ಮಾಡಿತ್ತು. ಆದರೂ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆ ಮಾಡಿರಲಿಲ್ಲ.

ಸದ್ಯ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 70.45 ರುಪಾಯಿ ಇದ್ದು, ಡೀಸೆಲ್ ದರ 57.94 ರು ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

West Asia conflict: ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂಧನ ಭದ್ರತೆ ಸ್ಥಿರವಾಗಿದೆ- ಕೇಂದ್ರ ಸರ್ಕಾರ

ಯುದ್ಧ ನಮಗೆ ಬೇಕಾದಾಗ ನಿಲ್ಲಿಸ್ತೀವಿ; ನಿಮಗೆ ಬೇಕಿದ್ದರೆ 5 ಷರತ್ತುಗಳಿಗೆ ಒಪ್ಪಿ- ಅಮೆರಿಕಾಗೆ ಇರಾನ್ ಖಡಕ್ ಸಂದೇಶ

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ

SCROLL FOR NEXT