ನೇಣು ಬಿಗಿದ ಸ್ಥಿತಿಯಲ್ಲಿನ ಸಹೋದರಿಯರಿಬ್ಬರ ಶವ 
ದೇಶ

ಬದೌನ್ ಗ್ಯಾಂಗ್ ರೇಪ್: ಕೊಲೆಯಲ್ಲ ಆತ್ಮಹತ್ಯೆ; ಸಿಬಿಐ ವರದಿ

ಬದೌನ್‌: ಉತ್ತರಪ್ರದೇಶದ ಬದೌನ್‌ನಲ್ಲಿ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ಟ್ವೀಸ್ಟ್ ಸಿಕ್ಕಿದ್ದು, ಇದು 'ಕೊಲೆಯಲ್ಲ ಆತ್ಮಹತ್ಯೆ' ಎಂದು ಸಿಬಿಐ ವರದಿಯಲ್ಲಿ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಸಹೋದರಿಯರನ್ನು ಕೊಲೆ ಮಾಡಿಲ್ಲ. ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ವರದಿಯಲ್ಲಿ ಹೇಳಿದೆ.

ಕಳೆದ ಮೇ 28ರಂದು ಬದೌನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 14 ಹಾಗೂ 15 ವರ್ಷದ ಸಹೋದರಿಯರಿಬ್ಬರ ಶವ ಪತ್ತೆಯಾಗಿತ್ತು. ಮರು ದಿನ ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ನಡೆಸಿ, ಕೊಲೆ ಮಾಡಿ ಮರಕ್ಕೆ ನೇಣು ಬಿಗಿದಿದ್ದಾರೆ ಎಂದು ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!