ಪೆಟ್ರೋಲ್ 91 ಪೈಸೆ, ಡೀಸೆಲ್ ದರದಲ್ಲಿ 84 ಪೈಸೆ ಇಳಿಕೆ
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಇದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ ಮೇಲೂ ಬೀರಿದೆ. ಹೀಗಾಗಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.