ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ 
ದೇಶ

ಅಶೋಕ್ ಖೇಮ್ಕಾಗೆ ಮತ್ತೊಮ್ಮೆ ವರ್ಗ

ಹರಿಯಾಣದಲ್ಲಿ ಬಿ.ಎಸ್.ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾರನ್ನು ಪದೇ ಪದೆ ವರ್ಗ...

ಚಂಡೀಗಢ: ಹರಿಯಾಣದಲ್ಲಿ ಬಿ.ಎಸ್.ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾರನ್ನು ಪದೇ ಪದೆ ವರ್ಗ ಮಾಡಲಾಗುತ್ತಿತ್ತು.

ಇದೀಗ ಬಿಜೆಪಿ ಸರ್ಕಾರ ಇದ್ದರೂ ಅವರನ್ನು ಮತ್ತೆ ಎತ್ತಂಗಡಿ ಮಾಡಲಾಗಿದೆ. ನವೆಂಬರ್ ನಲ್ಲಿ ಅವರನ್ನು ಸಾರಿಗೆ ಆಯುಕ್ತರು ಮತ್ತು ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು.

ಇದೀಗ ಬುಧವಾರ ರಾತ್ರಿ ಪ್ರಾಚ್ಯ ವಸ್ತುಗಳ ಮತ್ತು ವಸ್ತು ಸಂಗ್ರಹಾಲಯ ಇಲಾಖೆಯ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಖೇಮ್ಕಾಗೆ ಇದು 50ನೇ ವರ್ಗಾವಣೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!