ಗಿರಿರಾಜ್ ಸಿಂಗ್ 
ದೇಶ

ಗಿರಿರಾಜ್ ಸಿಂಗ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ: ಬಬ್ಬರ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮಾನಸಿಕ...

ಪಾಟ್ನಾ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಜ್ ಬಬ್ಬರ್ ಹೇಳಿದ್ದಾರೆ.

ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಿರಿರಾಜ್ ಸಿಂಗ್ ಅವರಿಗೆ ಚಿಕಿತ್ಸೆಯ ಅಗತ್ಯವಿದ್ದು, ಚಿಕಿತ್ಸೆಗಾಗುವ ಮೊತ್ತವನ್ನು ತಾವೇ ಭರಿಸುವುದಾಗಿ ಬಬ್ಬರ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ್ದ ಗಿರಿರಾಜ್ ಸಿಂಗ್, ರಾಜೀವ್ ಗಾಂಧಿ ಅವರು ನೈಜೀರಿಯಾಗೆ ಸೇರಿದ ಹೆಣ್ಣು ಮಗಳನ್ನು ಮದುವೆಯಾಗಿದ್ದರೆ, ಆ ಹೆಣ್ಣು ಮಗಳು ಬೆಳ್ಳಗಿರದಿದ್ದರೆ ಆಕೆಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆ ಸ್ಥಾನ ನೀಡುತ್ತಿತ್ತೇ? ಎಂದು ಹೇಳುವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!